Bible Versions
Bible Books

Mark 1:25 (ERVKN) Easy to Read Version - Kannadam

Versions

KNV   ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳ ಗಿಂದ ಹೊರಗೆ ಬಾ ಅಂದನು.
ERVKN   ಯೇಸು, “ಸುಮ್ಮನಿರು! ಅವನೊಳಗಿಂದ ಹೊರಗೆ ಬಾ!” ಎಂದು ಆಜ್ಞಾಪಿಸಿದನು.
IRVKN   ಯೇಸು ಅದನ್ನು ಗದರಿಸಿ, “ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us