Bible Versions
Bible Books

Mark 1:39 (ERVKN) Easy to Read Version - Kannadam

Versions

KNV   ಮತ್ತು ಆತನು ಗಲಿಲಾಯದಲ್ಲೆಲ್ಲಾ ಅವರ ಸಭಾಮಂದಿರಗಳಲ್ಲಿ ಸಾರಿ ದೆವ್ವಗಳನ್ನು ಬಿಡಿಸಿದನು.
ERVKN   ಹೀಗೆ ಯೇಸು ಗಲಿಲಾಯದ ಎಲ್ಲಾ ಕಡೆಗೆ ಪ್ರವಾಸಮಾಡಿ ಸಭಾಮಂದಿರಗಳಲ್ಲಿ ಉಪದೇಶಿಸಿದನು; ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು.
IRVKN   ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us