Versions
KNV ಅದಕ್ಕೆ ಯೇಸು ಅವರಿಗೆ--ಮದಲಿಂಗನು ಅವರ ಸಂಗಡ ಇರುವಾಗ ಮದಲಗಿ ತ್ತಿಯ ಮನೇಮಕ್ಕಳು ಉಪವಾಸ ಮಾಡುವರೋ? ಮದಲಿಂಗನು ಅವರ ಸಂಗಡ ಇರುವ ತನಕ ಅವರು ಉಪವಾಸ ಮಾಡುವದಿಲ್ಲ.
ERVKN ಯೇಸು, “ಮದುವೆಯಲ್ಲಿ ಮದುಮಗನು ತಮ್ಮ ಜೊತೆಯಲ್ಲಿ ಇರುವಾಗ ಅವನ ಗೆಳೆಯರು ವ್ಯಸನಪಡುವುದಿಲ್ಲ. ಉಪವಾಸ ಮಾಡುವುದಿಲ್ಲ.
IRVKN ಅದಕ್ಕೆ ಯೇಸು ಅವರಿಗೆ, * ಯೋಹಾ 3:29. “ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವುದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸ ಮಾಡಲಾರರು.