Bible Versions
Bible Books

Mark 2:23 (ERVKN) Easy to Read Version - Kannadam

Versions

KNV   ಇದಾದ ಮೇಲೆ ಆತನು ಸಬ್ಬತ್‌ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಕಾಳಿನ ತೆನೆಗಳನ್ನು ಕೀಳಲಾರಂಭಿಸಿದರು.
ERVKN   ಸಬ್ಬತ್‌ದಿನದಂದು, ಯೇಸು ತನ್ನ ಶಿಷ್ಯರೊಂದಿಗೆ ಕೆಲವು ಹೊಲಗಳ ಮೂಲಕ ಹಾದುಹೋಗುತ್ತಿದ್ದನು. ಶಿಷ್ಯರು ತಿನ್ನಲು ಕೆಲವು ಕಾಳಿನ ತೆನೆಗಳನ್ನು ಕಿತ್ತುಕೊಂಡರು.
IRVKN   {ಮನುಷ್ಯಕುಮಾರನು ಸಬ್ಬತ್ ದಿನದ ಒಡೆಯನು} (ಮತ್ತಾ 12:1-14; ಲೂಕ 6:1-11) PS ಯೇಸು ಸಬ್ಬತ್ ದಿನದಲ್ಲಿ ಧಾನ್ಯ ಅಥವಾ ಕಾಳು ಪೂರ್ಣವಾಗಿ ಬೆಳೆದ, ಫಸಲು ಕೊಡುವ. ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ, ಆತನ ಶಿಷ್ಯರು ತೆನೆಗಳನ್ನು ಮುರಿದು ತಿಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us