Bible Versions
Bible Books

Mark 2:24 (ERVKN) Easy to Read Version - Kannadam

Versions

KNV   ಅದಕ್ಕೆ ಫರಿಸಾಯರು ಆತನಿಗೆ--ಇಗೋ, ಅವರು ಸಬ್ಬತ್‌ ದಿನದಲ್ಲಿ ಮಾಡಬಾರದ್ದನ್ನು ಯಾಕೆ ಮಾಡು ತ್ತಾರೆ ಎಂದು ಕೇಳಿದರು.
ERVKN   ಫರಿಸಾಯರು ಇದನ್ನು ಕಂಡು ಯೇಸುವಿಗೆ, “ನಿನ್ನ ಶಿಷ್ಯರು ಹೀಗೇಕೆ ಮಾಡುತ್ತಾರೆ? ಸಬ್ಬತ್‌ದಿನದಂದು ಹೀಗೆ ಮಾಡುವುದು ಯೆಹೊದ್ಯರ ನಿಯಮಗಳಿಗೆ ವಿರುದ್ಧವಲ್ಲವೆ?” ಎಂದು ಕೇಳಿದರು.
IRVKN   ಫರಿಸಾಯರು ಆತನನ್ನು, “ನೋಡು, ಇವರು ಸಬ್ಬತ್ ದಿನದಲ್ಲಿ ಧರ್ಮಸಮ್ಮತವಲ್ಲದ್ದನ್ನು ಏಕೆ ಮಾಡುತ್ತಾರೆ?” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us