Bible Versions
Bible Books

Mark 2:3 (ERVKN) Easy to Read Version - Kannadam

Versions

KNV   ಆಗ ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರು ಹೊತ್ತುಕೊಂಡು ಆತನ ಬಳಿಗೆ ಬಂದರು.
ERVKN   ಕೆಲವು ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು. ಅವನನ್ನು ನಾಲ್ಕು ಮಂದಿ ಹೊತ್ತುಕೊಂಡಿದ್ದರು.
IRVKN   ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us