Bible Versions
Bible Books

Mark 3:13 (ERVKN) Easy to Read Version - Kannadam

Versions

KNV   ತರುವಾಯ ಆತನು ಬೆಟ್ಟದ ಮೇಲೆ ಹೋಗಿ ತನಗೆ ಬೇಕಾದವರನ್ನು ಕರೆಯಲು ಅವರು ಆತನ ಬಳಿಗೆ ಬಂದರು.
ERVKN   ನಂತರ ಯೇಸು ಒಂದು ಬೆಟ್ಟದ ಮೇಲಕ್ಕೆ ಹೋದನು. ಯೇಸು ಕೆಲವು ಜನರಿಗೆ ತನ್ನೊಂದಿಗೆ ಬರಲು ಹೇಳಿದನು. ಯೇಸು ಅಪೇಕ್ಷಿಸಿದ ಜನರು ಇವರೇ. ಜನರು ಯೇಸುವಿನೊಂದಿಗೆ ಮೇಲಕ್ಕೆ ಹೋದರು.
IRVKN   {ಯೇಸು ಹನ್ನೆರಡು ಮಂದಿ ಅಪೊಸ್ತಲರನ್ನು ನೇಮಿಸಿದ್ದು} PS ಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us