Bible Versions
Bible Books

Mark 5:14 (ERVKN) Easy to Read Version - Kannadam

Versions

KNV   ಆಗ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿ ಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ತಿಳಿಸಿ ದರು; ಅವರು ನಡೆದ ಸಂಗತಿ ಏನೆಂದು ನೋಡುವದಕ್ಕೆ ಹೊರಟರು.
ERVKN   ಹಂದಿಗಳನ್ನು ಕಾಯುತ್ತಿದ್ದ ಜನರು ಪಟ್ಟಣದೊಳಕ್ಕೆ ಮತ್ತು ತೋಟಗಳಿಗೆ ಓಡಿಹೋಗಿ ಜನರಿಗೆಲ್ಲ ತಿಳಿಸಿದರು.
IRVKN   ಅವುಗಳನ್ನು ಮೇಯಿಸುವವರು ಓಡಿಹೋಗಿ ನಡೆದಿರುವ ಸಂಗತಿಯನ್ನು ಊರಲ್ಲಿಯೂ ಪಕ್ಕದ ಹಳ್ಳಿಗಳಲ್ಲಿಯೂ ತಿಳಿಸಲು ಜನರು ನಡೆದ ಸಂಗತಿ ಏನೆಂದು ನೋಡುವುದಕ್ಕೆ ಹೊರಟು ಯೇಸು ಇದ್ದಲ್ಲಿಗೆ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us