Versions
KNV ಆದದರಿಂದ ಅವರಿಗೆ ಹೆದರಬೇಡಿರಿ; ಯಾಕಂದರೆ ಪ್ರಕಟಿಸಲ್ಪಡದಂತೆ ಯಾವದೂ ಮುಚ್ಚಲ್ಪಡುವದಿಲ್ಲ; ತಿಳಿಯಲ್ಪಡದಂತೆ ಯಾವದೂ ಮರೆಯಾಗುವದಿಲ್ಲ.
ERVKN “ಆದಕಾರಣ ಆ ಜನರಿಗೆ ಹೆದರಬೇಡಿ. ಮರೆಯಾಗಿರುವ ಪ್ರತಿಯೊಂದೂ ಬಹಿರಂಗವಾಗುವುದು. ಗುಪ್ತವಾಗಿರುವ ಪ್ರತಿ ಸಂಗತಿಯು ಬಯಲಾಗುವುದು.
IRVKN ಆದರೂ ಅವರಿಗೆ ಹೆದರಬೇಡಿರಿ. § ಮಾರ್ಕ 4:22; ಲೂಕ 8:17; 12:2-9. ಮರೆಯಾಗಿರುವ ಯಾವುದೂ ವ್ಯಕ್ತವಾಗದೆ ಇರುವುದಿಲ್ಲ; ಬೆಳಕಿಗೆ ಬಾರದ ರಹಸ್ಯವು ಇಲ್ಲ.