Bible Versions
Bible Books

Matthew 12:10 (ERVKN) Easy to Read Version - Kannadam

Versions

KNV   ಇಗೋ, ಅಲ್ಲಿ ಕೈ ಬತ್ತಿದ್ದ ಒಬ್ಬ ಮನುಷ್ಯನಿದ್ದನು. ಆಗ ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ-- ಸಬ್ಬತ್‌ ದಿನಗಳಲ್ಲಿ ಸ್ವಸ್ಥ ಮಾಡುವದು ನ್ಯಾಯವೋ ಎಂದು ಕೇಳಿದರು.
ERVKN   ಸಭಾಮಂದಿರದಲ್ಲಿ ಒಬ್ಬನ ಕೈ ಊನವಾಗಿತ್ತು. ಯೆಹೂದ್ಯರಲ್ಲಿ ಕೆಲವರು ಯೇಸುವಿನ ಮೇಲೆ ತಪ್ಪು ಹೊರಿಸುವುದಕ್ಕಾಗಿ ಕಾರಣ ಹುಡುಕುತ್ತಿದ್ದರು. ಆದ್ದರಿಂದ ಅವರು ಯೇಸುವಿಗೆ “ಸಬ್ಬತ್‌ದಿನದಲ್ಲಿ ಗುಣಪಡಿಸುವುದು ಸರಿಯೇ?” ಎಂದು ಕೇಳಿದರು.
IRVKN   ಆಗ ಅಲ್ಲಿ ಕೈಬತ್ತಿದವನೊಬ್ಬನಿದ್ದನು. ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನನ್ನು, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯವೋ?” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us