Bible Versions
Bible Books

Matthew 12:32 (ERVKN) Easy to Read Version - Kannadam

Versions

KNV   ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.
ERVKN   ಮನುಷ್ಯಕುಮಾರನಿಗೆ ವಿರೋಧವಾಗಿ ಮಾತನಾಡಿದರೂ ಅದಕ್ಕೆ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ ಅದಕ್ಕೆ ಕ್ಷಮಾಪಣೆಯು ಇಹದಲ್ಲಾಗಲಿ ಪರದಲ್ಲಾಗಲಿ ಇಲ್ಲವೇ ಇಲ್ಲ.
IRVKN   ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us