Versions
KNV ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.
ERVKN ಯೇಸುವು ಜನರೊಂದಿಗೆ ಮಾತಾಡುತ್ತಿರುವಾಗ, ಆತನ ತಾಯಿ ಮತ್ತು ಸಹೋದರರು ಬಂದು ಹೊರಗೆ ನಿಂತುಕೊಂಡರು. ಅವರು ಆತನೊಂದಿಗೆ ಮಾತಾಡಬೇಕೆಂದಿದ್ದರು.