Bible Versions
Bible Books

Matthew 13:27 (ERVKN) Easy to Read Version - Kannadam

Versions

KNV   ಆದದರಿಂದ ಮನೇಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ--ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೇ ಬೀಜವನ್ನು ಬಿತ್ತಿದಿ ಯಲ್ಲಾ? ಹಾಗಾದರೆ ಹಣಜಿಯು ಎಲ್ಲಿಂದ ಬಂತು ಎಂದು ಕೇಳಿದರು.
ERVKN   ಆಗ ರೈತನ ಸೇವಕರು ಅವನ ಬಳಿಗೆ ಬಂದು, ‘ನಿನ್ನ ಹೊಲದಲ್ಲಿ ನೀನು ಒಳ್ಳೆಯ ಬೀಜ ಬಿತ್ತಿದೆ. ಹಣಜಿ ಎಲ್ಲಿಂದ ಬಂತು?’ ಎಂದು ಕೇಳಿದರು.
IRVKN   ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು, ‘ಅಯ್ಯಾ ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದ್ದಿಯಲ್ಲಾ ಕಳೆ ಎಲ್ಲಿಂದ ಬಂದಿತು?’ ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us