Versions
KNV ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.
ERVKN ನಂತರ ಯೇಸು ಜನರಿಗೆ ಮತ್ತೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯ ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ತನ್ನ ಹೊಲದಲ್ಲಿ ಬಿತ್ತಿದನು.
IRVKN {ಸಾಸಿವೆಕಾಳಿನ ಮತ್ತು ಹುಳಿಹಿಟ್ಟಿನ ಸಾಮ್ಯ} PS ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕರಾಜ್ಯವು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು.