Bible Versions
Bible Books

Matthew 13:46 (ERVKN) Easy to Read Version - Kannadam

Versions

KNV   ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಂಡನು.
ERVKN   ಒಂದು ದಿನ ವ್ಯಾಪಾರಿಗೆ ಬಹು ಅಮೂಲ್ಯವಾದ ಒಂದು ಮುತ್ತು ಸಿಕ್ಕಿತು. ಆಗ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಮುತ್ತನ್ನು ಕೊಂಡುಕೊಂಡನು.
IRVKN   ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us