Bible Versions
Bible Books

Matthew 14:15 (ERVKN) Easy to Read Version - Kannadam

Versions

KNV   ಸಾಯಂಕಾಲವಾದಾಗ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅಡವಿಯ ಸ್ಥಳ, ಸಮಯವು ದಾಟಿತು; ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಅಂದರು.
ERVKN   ಸಂಜೆಯಾದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಸ್ಥಳದಲ್ಲಿ ಜನರು ವಾಸಿಸುವುದಿಲ್ಲ. ಈಗಾಗಲೇ ಸಮಯವಾಗಿದೆ. ಜನರು ತಮಗಾಗಿ ಆಹಾರವನ್ನು ಕೊಂಡುಕೊಳ್ಳಲು ಅವರನ್ನು ಊರುಗಳಿಗೆ ಕಳುಹಿಸಿಬಿಡು” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us