Versions
KNV ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
ERVKN ಹೆರೋದನು ಯೋಹಾನನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟು ಕೊಲ್ಲಿಸಿರಲಿಲ್ಲ. ಜನರು ಯೋಹಾನನನ್ನು ಒಬ್ಬ ಪ್ರವಾದಿಯೆಂದು ನಂಬಿದ್ದರು.
IRVKN ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.