Bible Versions
Bible Books

Matthew 16:21 (ERVKN) Easy to Read Version - Kannadam

Versions

KNV   ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
ERVKN   ಸಮಯದಲ್ಲಿ ಯೇಸು ತಾನು ಜೆರುಸಲೇಮಿಗೆ ಹೋಗಬೇಕೆಂದು ಮತ್ತು ಅಲ್ಲಿ ಯೆಹೂದ್ಯರ ಹಿರಿಯ ನಾಯಕರಿಂದಲೂ ಮಹಾಯಾಜಕರಿಂದಲೂ ಮತ್ತು ಧರ್ಮೋಪದೇಶಕರಿಂದಲೂ ತಾನು ಅನೇಕ ಕಷ್ಟಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಜೀವಂತವಾಗಿ ಎದ್ದು ಬರಬೇಕಾಗಿದೆ ಎಂದು ತನ್ನ ಶಿಷ್ಯರಿಗೆ ವಿವರಿಸಿ ಹೇಳಿದನು.
IRVKN   {ಯೇಸು ತನ್ನ ಮರಣವನ್ನು ಮತ್ತು ಪುನರುತ್ಥಾನವನ್ನು ಮುಂತಿಳಿಸಿದು} (ಮಾರ್ಕ 8:31-9:1; ಲೂಕ 9:22-27) PS ಅಂದಿನಿಂದ ಕೆಲವು ಪ್ರತಿಗಳಲ್ಲಿ ಯೇಸು ಕ್ರಿಸ್ತನೆಂಬ ಪದವಿದೆ. ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us