Bible Versions
Bible Books

Matthew 23:25 (ERVKN) Easy to Read Version - Kannadam

Versions

KNV   ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.
ERVKN   “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ನಿಮ್ಮ ಪಾತ್ರೆ ಬಟ್ಟಲುಗಳ ಹೊರಭಾಗವನ್ನು ತೊಳೆದು ಸ್ವಚ್ಛಮಾಡುತ್ತೀರಿ. ಆದರೆ ಅವುಗಳ ಒಳಭಾಗವು ಮೋಸದಿಂದಲೂ ನಿಮಗೆ ತೃಪ್ತಿ ನೀಡುವ ಪದಾರ್ಥಗಳಿಂದಲೂ ತುಂಬಿವೆ.
IRVKN   “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಾತ್ರೆ, ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ, ದುರಾಶೆಯಿಂದಲೂ ತುಂಬಿರುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us