Bible Versions
Bible Books

Matthew 23:30 (ERVKN) Easy to Read Version - Kannadam

Versions

KNV   ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ.
ERVKN   ‘ನಮ್ಮ ಪಿತೃಗಳ ಕಾಲದಲ್ಲಿ ನಾವು ಇದ್ದಿದ್ದರೆ ಪ್ರವಾದಿಗಳನ್ನು ಕೊಲ್ಲುವುದಕ್ಕೆ ಅವರಿಗೆ ಸಹಾಯ ಮಾಡುತ್ತಿರಲಿಲ್ಲ’ ಎಂದು ಹೇಳುತ್ತೀರಿ.
IRVKN   ‘ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ’ ಅನ್ನುತ್ತೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us