Versions
KNV ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು.
ERVKN “ಆದರೆ ನೀವು ಉಪದೇಶಕರೆನಿಸಿಕೊಳ್ಳಬೇಡಿ. ನೀವೆಲ್ಲರೂ ಸಹೋದರ ಸಹೋದರಿಯರು. ನಿಮಗೆ ಒಬ್ಬನೇ ಉಪದೇಶಕನು.
IRVKN ಆದರೆ ನೀವು ‘ಬೋಧಕರೆನ್ನಿಸಿಕೊಳ್ಳಬೇಡಿರಿ;’ ಏಕೆಂದರೆ ಕ್ರಿಸ್ತನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು.