Versions
KNV ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು.
ERVKN “ಆಮೇಲೆ ಎರಡು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ನನಗೆ ಎರಡು ತಲಾಂತು ಕೊಟ್ಟೆ. ನಾನು ಆ ಹಣವನ್ನು ಉಪಯೋಗಿಸಿ ಇನ್ನೂ ಎರಡು ತಲಾಂತು ಸಂಪಾದಿಸಿರುವೆ’ ಅಂದನು.