Bible Versions
Bible Books

Matthew 25:29 (ERVKN) Easy to Read Version - Kannadam

Versions

KNV   ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು.
ERVKN   ತನ್ನಲ್ಲಿರುವುದನ್ನು ವಿನಿಯೋಗಿಸುವ ಪ್ರತಿಯೊಬ್ಬನಿಗೂ ಹೆಚ್ಚಾಗಿ ಕೊಡಲ್ಪಡುವುದು, ಆದರೆ ತನ್ನಲ್ಲಿರುವುದನ್ನು ವಿನಿಯೋಗಿಸದಿರುವ ವ್ಯಕ್ತಿಯಿಂದ ಇದ್ದದ್ದನ್ನೂ ಕಸಿದುಕೊಳ್ಳಲಾಗುವುದು’ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us