Versions
KNV ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
ERVKN “ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.