Bible Versions
Bible Books

Matthew 2:15 (ERVKN) Easy to Read Version - Kannadam

Versions

KNV   ಅದು--ನಾನು ನನ್ನ ಮಗನನ್ನು ಐಗುಪ್ತದಿಂದ ಕರೆದೆನು ಎಂದು ಪ್ರವಾದಿಯ ಮುಖಾಂತರ ಕರ್ತನಿಂದ ಹೇಳಲ್ಪಟ್ಟ ಮಾತು ನೆರವೇರುವಂತೆ ಹೀಗಾಯಿತು.
ERVKN   ಹೆರೋದನು ಸಾಯುವ ತನಕ ಯೋಸೇಫನು ಈಜಿಪ್ಟಿನಲ್ಲೇ ಇದ್ದನು. “ನಾನು ನನ್ನ ಮಗನನ್ನು ಈಜಿಪ್ಟಿನೊಳಗಿಂದ ಕರೆದೆ” ಎಂದು ಪ್ರವಾದಿಯ ಮೂಲಕ ಪ್ರಭು ಹೇಳಿದ್ದ ಮಾತು ಇದರಿಂದ ನೆರವೇರಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us