Bible Versions
Bible Books

Matthew 8:24 (ERVKN) Easy to Read Version - Kannadam

Versions

KNV   ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು.
ERVKN   ದೋಣಿಯು ದಡವನ್ನು ಬಿಟ್ಟಮೇಲೆ ದೊಡ್ಡ ಬಿರುಗಾಳಿಯು ಸರೋವರದ ಮೇಲೆ ಪ್ರಾರಂಭವಾಯಿತು. ಅಲೆಗಳು ದೋಣಿಯನ್ನು ಮುಚ್ಚಿಕೊಂಡವು. ಆದರೆ ಯೇಸು ನಿದ್ರಿಸುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us