Versions
KNV ಯಾವನೂ ಹಳೇ ಬಟ್ಟೆಗೆ ಹೊಸ ಬಟ್ಟೆಯ ತುಂಡನ್ನು ಹಚ್ಚುವದಿಲ್ಲ; ಹಚ್ಚಿದರೆ ಅದು ಆ ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗು ವದು.
ERVKN “ಒಬ್ಬನು ಹರಿದುಹೋದ ಹಳೆ ಮೇಲಂಗಿಗೆ ಹೊಸ ಬಟ್ಟೆಯ ತುಂಡನ್ನು ತೇಪೆಹಾಕಿ ಹೊಲಿಯುವುದಿಲ್ಲ. ಒಂದು ವೇಳೆ ಹೊಲಿದರೆ, ಆ ತೇಪೆಯು ಹಿಂಜಿಕೊಂಡು ಮೇಲಂಗಿಯಿಂದ ಕಿತ್ತುಬರುವುದು. ಆಗ ಆ ಮೇಲಂಗಿಯು ಮತ್ತಷ್ಟು ಹರಿದು ಹೋಗುವುದು.
IRVKN ಆ ತ್ಯಾಪೆಯು ಹಳೇ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು.