Bible Versions
Bible Books

Nahum 2:10 (ERVKN) Easy to Read Version - Kannadam

Versions

KNV   ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.
ERVKN   “ಈಗ ನಿನೆವೆಯು ಖಾಲಿಯಾಯಿತು. ಎಲ್ಲಾ ದೋಚಲ್ಪಟ್ಟಿತು. ನಗರವು ನಾಶವಾಯಿತು. ಜನರು ತಮ್ಮ ಧೈರ್ಯ ಕಳೆದುಕೊಂಡಿದ್ದಾರೆ. ಭಯದಿಂದ ಅವರ ಹೃದಯವು ಕರಗುತ್ತಿದೆ. ಮೊಣಕಾಲುಗಳು ನಡುಗುತ್ತಿವೆ. ಅವರ ದೇಹವು ಅಲ್ಲಾಡುತ್ತಿವೆ. ಭಯದಿಂದ ಅವರ ಮುಖವು ರಕ್ತಹೀನವಾಗಿದೆ.
IRVKN   ನಿನವೆಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ಕರಗಿ ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us