Bible Versions
Bible Books

Nehemiah 11:24 (ERVKN) Easy to Read Version - Kannadam

Versions

KNV   ಇದಲ್ಲದೆ ಯೆಹೂದನ ಮಗನಾದ ಜೇರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿ ಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಕೈ ಹತ್ತಿರ ಇದ್ದನು.
ERVKN   ಪೆತಹ್ಯನು ಪ್ರಜೆಗಳ ವಿಷಯದಲ್ಲಿ ರಾಜನ ಪ್ರತಿನಿಧಿಯಾಗಿದ್ದನು. (ಪೆತಹ್ಯನು ಮೆಷೇಜಬೇಲನ ಮಗ; ಮೆಷೇಜಬೇಲನು ಜೆರಹನ ಮಗ; ಜೆರಹನು ಯೆಹೂದನ ಮಗ.)
IRVKN   ಮೆಷೇಜಬೇಲನ ಮಗನೂ, ಜೆರಹನ ಸಂತಾನದವನೂ, ಯೆಹೂದ ಕುಲದವನೂ ಆದ ಪೆತಹ್ಯನು ಪ್ರಜೆಗಳ ಎಲ್ಲಾ ಕಾರ್ಯಗಳ ಸಂಬಂಧದಲ್ಲಿ ರಾಜನ ಕಾರ್ಯಭಾರಿಯಾಗಿದ್ದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us