Bible Versions
Bible Books

Nehemiah 12:45 (ERVKN) Easy to Read Version - Kannadam

Versions

KNV   ಇದಲ್ಲದೆ ದಾವೀದನೂ ಅವನ ಮಗ ನಾದ ಸೊಲೊಮೋನನೂ ಕೊಟ್ಟ ಆಜ್ಞೆಯ ಪ್ರಕಾರ ಹಾಡುಗಾರರೂ ದ್ವಾರಪಾಲಕರೂ ತಮ್ಮ ದೇವರ ಸೇವೆಯ ಸಂಬಂಧದಲ್ಲಿಯೂ ಶುದ್ಧೀಕರಣದ ಸಂಬ ಂಧದಲ್ಲಿಯೂ ತಮ್ಮ ಕೆಲಸಗಳನ್ನು ನಡಿಸುತ್ತಿದ್ದರು.
ERVKN   ಯಾಜಕರೂ ಲೇವಿಯರೂ ತಮ್ಮ ದೇವರಿಗೋಸ್ಕರ ತಮ್ಮ ಕೆಲಸಗಳನ್ನು ಮಾಡಿದರು. ಶುದ್ಧೀಕರಣ ಆಚರಣೆಯ ಮೂಲಕ ಜನರನ್ನು ಶುದ್ಧರನ್ನಾಗಿ ಮಾಡಿದರು. ಗಾಯಕರೂ ದ್ವಾರಪಾಲಕರೂ ತಮ್ಮತಮ್ಮ ಕೆಲಸಗಳನ್ನು ಮಾಡಿದರು. ದಾವೀದನು ಮತ್ತು ಸೊಲೊಮೋನನು ಆಜ್ಞಾಪಿಸಿದ್ದ ಪ್ರಕಾರವೇ ಅವರು ಎಲ್ಲವನ್ನು ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us