Versions
KNV ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.
ERVKN ಆಗ ಹನಾನೀ ಮತ್ತು ಅವನ ಜೊತೆಗಾರರು, “ನೆಹೆಮೀಯನೇ, ಸೆರೆಯಿಂದ ತಪ್ಪಿಸಿಕೊಂಡು ಯೆಹೂದ ಪ್ರಾಂತ್ಯಕ್ಕೆ ಹೋಗಿರುವವರು ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಅವರು ಅನೇಕ ಸಮಸ್ಯೆಗಳಲ್ಲಿ ಸಿಕ್ಕಿಕೊಂಡು ಅವಮಾನಕ್ಕೀಡಾಗಿದ್ದಾರೆ. ಯಾಕೆಂದರೆ ಜೆರುಸಲೇಮಿನ ಪೌಳಿಗೋಡೆಗಳು ಕೆಡವಲ್ಪಟ್ಟಿವೆ; ಅದರ ಬಾಗಿಲುಗಳೆಲ್ಲಾ ಸುಟ್ಟುಹೋಗಿವೆ” ಎಂದು ಹೇಳಿದರು.
IRVKN ಅವರು ನನಗೆ, “ಸೆರೆಯವರೊಳಗಿಂದ ತಪ್ಪಿಸಿಕೊಂಡು ಬಂದು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇಮಿನ ಪೌಳಿಗೋಡೆಯು ಕೆಡವಲ್ಪಟ್ಟಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ” ಎಂದು ಹೇಳಿದರು.