Bible Versions
Bible Books

Nehemiah 1:7 (ERVKN) Easy to Read Version - Kannadam

Versions

KNV   ನಾನೂ ನನ್ನ ತಂದೆಯ ಮನೆಯವರೂ ಪಾಪಮಾಡಿದ್ದೇವೆ. ನಿನಗೆ ವಿರೋಧವಾಗಿ ಬಹು ಕೆಟ್ಟತನ ಮಾಡಿದ್ದೇವೆ; ನೀನು ನಿನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಾವು ಕೈಕೊಳ್ಳಲಿಲ್ಲ.
ERVKN   ಇಸ್ರೇಲರಾದ ನಾವು ನಿನಗೆ ಕೆಟ್ಟವರಾಗಿ ಜೀವಿಸಿದೆವು; ನೀನು ನಿನ್ನ ಸೇವಕನಾದ ಮೋಶೆಗೆ ಕೊಟ್ಟ ವಿಧಿನಿಯಮಗಳಿಗೆ ನಾವು ವಿಧೇಯರಾಗಲಿಲ್ಲ.
IRVKN   ನಾವು ನಿನಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು; ನೀನು ನಿನ್ನ ಸೇವಕನಾದ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us