Bible Versions
Bible Books

Numbers 12:1 (ERVKN) Easy to Read Version - Kannadam

Versions

KNV   ಮೋಶೆಯು ಮದುವೆಯಾಗಿದ್ದ ಐಥೋಪ್ಯಳಾದ ಸ್ತ್ರೀಯ ನಿಮಿತ್ತ ಮಿರ್ಯಾಮಳೂ ಆರೋನನೂ ಅವನಿಗೆ ವಿರೋಧವಾಗಿ ಮಾತ ನಾಡಿದರು. ಯಾಕಂದರೆ ಅವನು ಐಥೋಪ್ಯಳಾದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು.
ERVKN   ಮೋಶೆಯು ಇಥಿಯೋಪ್ಯದ ಸ್ತ್ರೀಯನ್ನು ಮದುವೆ ಮಾಡಿಕೊಂಡ ಕಾರಣ ಮಿರ್ಯಾಮಳೂ ಆರೋನನೂ ಮೋಶೆಗೆ ವಿರೋಧವಾಗಿ ಮಾತಾಡಿದರು.
IRVKN   {ಮಿರ್ಯಾಮಳಿಗೆ ಉಂಟಾದ ತೊನ್ನು} PS ಮೋಶೆ ಕೂಷ್ ದೇಶದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ಕಾರಣಕ್ಕಾಗಿ ಮಿರ್ಯಾಮಳೂ ಹಾಗೂ ಆರೋನನೂ ಅವನಿಗೆ ವಿರುದ್ಧವಾಗಿ ಮಾತನಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us