Bible Versions
Bible Books

Numbers 23:1 (ERVKN) Easy to Read Version - Kannadam

Versions

KNV   ಆಗ ಬಿಳಾಮನು ಬಾಲಾಕನಿಗೆ--ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿ ಗಳನ್ನೂ ಏಳು ಟಗರುಗಳನ್ನೂ ನನಗೆ ಇಲ್ಲಿ ಸಿದ್ಧಮಾಡು ಅಂದನು.
ERVKN   ಬಿಳಾಮನು ಬಾಲಾಕನಿಗೆ, “ಇಲ್ಲಿ ನೀನು ಏಳು ಯಜ್ಞವೇದಿಕೆಗಳನ್ನು ನನಗೆ ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ನನಗೆ ಸಿದ್ಧಪಡಿಸು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us