Bible Versions
Bible Books

Numbers 24:10 (ERVKN) Easy to Read Version - Kannadam

Versions

KNV   ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ.
ERVKN   ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು, ಚಪ್ಪಾಳೆ ಹೊಡೆದು, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆನು. ಆದರೆ ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us