Versions
KNV ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು.
ERVKN “ಬಳಿಕ ಅವರು ಪವಿತ್ರ ಮೇಜಿನ ಮೇಲೆ ನೀಲಿಬಟ್ಟೆಯನ್ನು ಹಾಸಬೇಕು. ಪಾನದ್ರವ್ಯಾರ್ಪಣೆಗಳಿಗಾಗಿ ತಟ್ಟೆಗಳನ್ನೂ ಚಮಚಗಳನ್ನೂ ಬಟ್ಟಲುಗಳನ್ನೂ ಹೂಜೆಗಳನ್ನೂ ವಿಶೇಷ ರೊಟ್ಟಿಯನ್ನೂ ಮೇಜಿನ ಮೇಲೆ ಇಡಬೇಕು.
IRVKN ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಪಾತ್ರೆಗಳನ್ನೂ, ಧೂಪಾರತಿಗಳನ್ನೂ, ಹೂಜಿಗಳನ್ನೂ, ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳು ಅದರ ಮೇಲೆ ಇರಬೇಕು.