Bible Versions
Bible Books

Numbers 5:15 (ERVKN) Easy to Read Version - Kannadam

Versions

KNV   ಮನು ಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತಂದು ಅವಳಿಗೋಸ್ಕರ ಕಾಣಿಕೆಯಾಗಿ ಏಫದ ಹತ್ತನೇ ಪಾಲನ್ನು ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕ ಬಾರದು; ಅದು ರೋಷದ ಕಾಣಿಕೆಯೂ ಅಪರಾಧ ವನ್ನು ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ.
ERVKN   ಅವನು ಅವಳನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು. ಅಲ್ಲದೆ ಅವನು ಮೂರು ಸೇರು ಗೋಧಿಹಿಟ್ಟನ್ನು ಕಾಣಿಕೆಯಾಗಿ ಯಾಜಕನಿಗೆ ತಂದು ಕೊಡಬೇಕು. ಅವನು ಅದರ ಮೇಲೆ ಎಣ್ಣೆ ಹಾಕಬಾರದು; ಅವನು ಅದರ ಮೇಲೆ ಧೂಪಹಾಕಬಾರದು; ಯಾಕೆಂದರೆ ಇದು ಈರ್ಷೆಯುಳ್ಳ ಗಂಡನ ಧಾನ್ಯಸಮರ್ಪಣೆಯಾಗಿದೆ. ಆಕೆಯ ದೋಷವನ್ನು ಹೊರಪಡಿಸಲು ಕೊಟ್ಟಂಥ ಧಾನ್ಯಸಮರ್ಪಣೆ ಇದಾಗಿದೆ.
IRVKN   ಆಗ ಅವನು ಮಾಡಬೇಕಾದದ್ದೇನೆಂದರೆ, ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು ಮತ್ತು ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಮತ್ತು ಪಾಪವನ್ನು ಹೊರಪಡಿಸುವುದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದುದರಿಂದ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us