Bible Versions
Bible Books

Numbers 6:11 (ERVKN) Easy to Read Version - Kannadam

Versions

KNV   ಯಾಜಕನು ಒಂದನ್ನು ಪಾಪದ ಬಲಿ ಯಾಗಿಯೂ ಇನ್ನೊಂದನ್ನು ಹೋಮವಾಗಿಯೂ ಅರ್ಪಿಸಿ ಅವನು ಸತ್ತವನಲ್ಲಿ ಪಾಪಮಾಡಿದ್ದರಿಂದ ಅವನಿಗೋಸ್ಕರ ಪಾಪವನ್ನು ಮುಚ್ಚಿ ದಿವಸದಲ್ಲಿ ಅವನ ತಲೆಯನ್ನು ಪರಿಶುದ್ಧಮಾಡಬೇಕು.
ERVKN   ಆಗ ಯಾಜಕನು ಒಂದನ್ನು ದೋಷಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸುವನು. ಅವನಿಗೆ ಹೆಣವು ಸೋಂಕಿ ಅಶುದ್ಧನಾದದ್ದರಿಂದ ಸರ್ವಾಂಗಹೋಮವು ಅವನಿಗೆ ಪ್ರಾಯಶ್ಚಿತ್ತ ಯಜ್ಞವಾಗಿದೆ. ಸಮಯದಲ್ಲಿ, ಅವನು ತನ್ನ ತಲೆಕೂದಲನ್ನು ಯೆಹೋವನಿಗೆ ಕಾಣಿಕೆಯಾಗಿ ಮತ್ತೆ ಹರಕೆ ಮಾಡುವನು.
IRVKN   ಯಾಜಕನು ಒಂದನ್ನು ದೋಷಪರಿಹಾರ ಯಜ್ಞವಾಗಿ, ಇನ್ನೊಂದನ್ನು ಸರ್ವಾಂಗಹೋಮವಾಗಿ ಸಮರ್ಪಿಸಿ ಶವಸೋಂಕಿದವನಿಗಾಗಿ ದೋಷಪರಿಹಾರ ಮಾಡಿ ಅವನ ತಲೆಯ ಕೂದಲನ್ನು ದಿನದಿಂದ ಪವಿತ್ರವೆಂದು ನಿರ್ಣಯಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us