Bible Versions
Bible Books

Numbers 6:2 (ERVKN) Easy to Read Version - Kannadam

Versions

KNV   ನೀನು ಇಸ್ರಾ ಯೇಲ್‌ ಮಕ್ಕಳ ಸಂಗಡ ಮಾತನಾಡಿ ಹೇಳಬೇಕಾದ ದ್ದೇನಂದರೆ--ಪುರುಷನಾದರೂ ಸ್ತ್ರೀಯಾದರೂ ಕರ್ತ ನಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರನ ವಿಶೇಷ ವಾದ ಪ್ರಮಾಣವನ್ನು ಮಾಡಿ
ERVKN   “ಈ ಸಂಗತಿಗಳನ್ನು ಇಸ್ರೇಲರಿಗೆ ಹೇಳು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರವ್ರತವನ್ನು ಮಾಡುವುದರ ಮೂಲಕ ತನ್ನನ್ನು ಪ್ರತಿಷ್ಠಿಸಿಕೊಂಡರೆ, ಯೆಹೋವನಿಗೋಸ್ಕರ ಹರಕೆ ಮಾಡಿಕೊಂಡರೆ,
IRVKN   “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ * ಯೆಹೋವನಿಗಾಗಿ ಪ್ರತ್ಯೇಕಿಸಲ್ಪಟ್ಟವನು ಅಥವಾ ಪ್ರತಿಷ್ಠಿಸಲ್ಪಟ್ಟವನು. ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us