Bible Versions
Bible Books

Numbers 6:21 (ERVKN) Easy to Read Version - Kannadam

Versions

KNV   ಪ್ರಮಾಣಮಾಡಿಕೊಂಡ ನಾಜೀರನ ನಿಯ ಮವು ಇದೇ. ಅವನ ಕೈಗೆ ದೊರಕಿದ್ದಲ್ಲದೆ ಅವನು ತನ್ನ ಪ್ರತ್ಯೇಕಿಸುವಿಕೆಗಾಗಿ ಕರ್ತನಿಗೆ ಅರ್ಪಿಸತಕ್ಕದ್ದು. ಅವನು ಪ್ರಮಾಣಮಾಡಿಕೊಂಡ ಪ್ರಕಾರ ತಾನು ಪ್ರತ್ಯೇಕಿಸಿಕೊಂಡಂತೆ ಅವನು ಮಾಡಬೇಕು.
ERVKN   “ಇದೇ ನಾಜೀರರ ವ್ರತವಿಧಿ. ಅವರು ತಮ್ಮ ವ್ರತ ಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಮೀರಿ ಕೊಡಬಹುದು. ಆದರೆ ತಾವು ಕೊಡುತ್ತೇವೆಂದು ಹರಕೆ ಮಾಡಿದಷ್ಟನ್ನು ವ್ರತವಿಧಿಗನುಸಾರವಾಗಿ ಕೊಡಲೇಬೇಕು.”
IRVKN   ಹರಕೆಮಾಡಿಕೊಂಡ ನಾಜೀರರ ವ್ರತ ನಿಯಮವು ಇದೇ. ಅವರು ತಮ್ಮ ವ್ರತಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಗನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತೆವೆಂದು ಹರಕೆಮಾಡಿದಷ್ಟು ವ್ರತವಿಧಿಗನುಸಾರವಾಗಿ ಕೊಡಲೇಬೇಕು.” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us