Versions
KNV ನೀನು ಆರೋನನ ಸಂಗ ಡಲೂ ಅವನ ಕುಮಾರರ ಸಂಗಡಲೂ ಮಾತನಾಡಿ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು.
ERVKN “ನೀನು ಆರೋನನಿಗೂ ಅವನ ಪುತ್ರರಿಗೂ ಹೀಗೆ ಆಜ್ಞಾಪಿಸು: ನೀವು ಇಸ್ರೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಹೇಳಬೇಕು:
IRVKN “ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಹೀಗೆ ಆಶೀರ್ವದಿಸಬೇಕು. ಈ ಪ್ರಕಾರ ಅವರಿಗೆ ಹೇಳಬೇಕು,