Bible Versions
Bible Books

Numbers 7:10 (ERVKN) Easy to Read Version - Kannadam

Versions

KNV   ಪ್ರಧಾನರು ಬಲೀಪೀಠದ ಪ್ರತಿಷ್ಠೆಗಾಗಿ ಅಭಿಷೇ ಕಿಸಿದ ದಿನದಲ್ಲಿ ಅದನ್ನು ಅರ್ಪಿಸಿದರು. ಪ್ರಧಾನರು ಬಲಿಪೀಠದ ಮುಂದೆ ತಮ್ಮ ಅರ್ಪಣೆಯನ್ನು ಅರ್ಪಿಸಿ ದರು.
ERVKN   ವೇದಿಕೆಯು ಅಭಿಷೇಕಿಸಲ್ಪಟ್ಟಾಗ, ಯಜ್ಞವೇದಿಕೆಯ ಆರಂಭಕ್ಕಾಗಿ ಪ್ರಧಾನರು ಸಹ ತಮ್ಮ ಕಾಣಿಕೆಗಳನ್ನು ವೇದಿಕೆಯ ಮುಂದೆ ತಂದರು.
IRVKN   ಮೋಶೆಯು ಯಜ್ಞವೇದಿಯನ್ನು ಅಭಿಷೇಕಿಸಿದ ದಿನದಲ್ಲಿ, ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us