Bible Versions
Bible Books

Numbers 7:55 (ERVKN) Easy to Read Version - Kannadam

Versions

KNV   ಅವನ ಅರ್ಪಣೆಯು ಏನಂದರೆ,--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
ERVKN   This verse may not be a part of this translation
IRVKN   ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us