Versions
KNV ಎರಡು ಬಂಡಿ ಗಳನ್ನೂ ನಾಲ್ಕು ಎತ್ತುಗಳನ್ನೂ ಗೇರ್ಷೋನನ ಕುಮಾರರಿಗೆ ಅವರ ಸೇವೆಯ ಪ್ರಕಾರವಾಗಿ ಕೊಟ್ಟನು.
ERVKN ಅವನು ಗೇರ್ಷೋನ್ ಗೋತ್ರಪುರುಷರಿಗೆ ಅವರ ಕೆಲಸಕ್ಕೆ ಅಗತ್ಯವಾಗಿದ್ದ ಎರಡು ಬಂಡಿಗಳನ್ನು ಮತ್ತು ಎರಡು ಜೊತೆ ಎತ್ತುಗಳನ್ನು ಕೊಟ್ಟನು.
IRVKN ಅವನು ಗೇರ್ಷೋನ್ಯ ಸಂತಾನದವರಿಗೆ ಅವರ ಕೆಲಸಕ್ಕೆ ತಕ್ಕ ಹಾಗೆ ಎರಡು ಬಂಡಿಗಳನ್ನು, ಮತ್ತು ಎರಡು ಜೋಡಿ ಎತ್ತುಗಳನ್ನು ಕೊಟ್ಟನು.