Bible Versions
Bible Books

Numbers 7:71 (ERVKN) Easy to Read Version - Kannadam

Versions

KNV   ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನ ಅರ್ಪಣೆಯು.
ERVKN   This verse may not be a part of this translation
IRVKN   ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು ಸಮರ್ಪಿಸಿದ ಕಾಣಿಕೆಗಳು ಇವೇ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us