Bible Versions
Bible Books

Numbers 7:85 (ERVKN) Easy to Read Version - Kannadam

Versions

KNV   ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು ನೂರ ಮೂವತ್ತು ಶೇಕೆಲು. ಒಂದೊಂದು ಬಟ್ಟಲಿಗೆ ಎಪ್ಪತ್ತು, ಬೆಳ್ಳಿಯ ಎಲ್ಲಾ ವಸ್ತುಗಳಿಗೆ ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎರಡು ಸಾವಿರದ ನಾಲ್ಕು ನೂರು.
ERVKN   ಪ್ರತಿಯೊಂದು ಬೆಳ್ಳಿಯ ತಟ್ಟೆಯ ತೂಕ ಸುಮಾರು ಮೂರುಕಾಲು ಪೌಂಡುಗಳು, ಪ್ರತಿ ಬಟ್ಟಲು ಸುಮಾರು ಮೂರುಮುಕ್ಕಾಲು ಪೌಂಡು ತೂಕವುಳ್ಳದ್ದಾಗಿದ್ದವು. ಬೆಳ್ಳಿಯ ತಟ್ಟೆಗಳು ಮತ್ತು ಬೆಳ್ಳಿಯ ಬಟ್ಟಲುಗಳು ಒಟ್ಟಿಗೆ ಅಧಿಕೃತ ಅಳತೆಯ ಪ್ರಕಾರ ಅರವತ್ತು ಪೌಂಡುಗಳಷ್ಟು ತೂಕವಾಗಿದ್ದವು.
IRVKN   ಒಂದೊಂದು ಬೆಳ್ಳಿಯ ತಟ್ಟೆಯು 120 ಶೆಕೆಲ್ ತೂಕವುಳ್ಳದ್ದು, ಒಂದೊಂದು ಬಟ್ಟಲು 70 ಶೆಕೆಲ್ ತೂಕದ್ದು. ಬೆಳ್ಳಿಯ ಪಾತ್ರೆಗಳ ಒಟ್ಟು ತೂಕ ದೇವಸ್ಥಾನದ ನಾಣ್ಯ ತೂಕದ ಪ್ರಕಾರ 2,400 ಶೆಕೆಲ್.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us