Bible Versions
Bible Books

Numbers 7:9 (ERVKN) Easy to Read Version - Kannadam

Versions

KNV   ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು.
ERVKN   ಮೋಶೆಯು ಕೆಹಾತ್ಯರಿಗೆ ಎತ್ತುಗಳನ್ನಾಗಲಿ ಬಂಡಿಗಳನ್ನಾಗಲಿ ಕೊಡಲಿಲ್ಲ. ಯಾಕೆಂದರೆ ಅವರು ಪವಿತ್ರವಸ್ತುಗಳನ್ನು ತಮ್ಮ ಭುಜದ ಮೇಲೆ ಹೊರಬೇಕು. ಅವರಿಗೆ ಕೆಲಸವು ಕೊಡಲ್ಪಟ್ಟಿತು.
IRVKN   ಕೆಹಾತ್ಯರಿಗೆ ಮಾತ್ರ ಏನೂ ಕೊಡಲಿಲ್ಲ. ಏಕೆಂದರೆ ಅವರು ದೇವದರ್ಶನ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲಿನ ಮೇಲೆ ಹೊರುತ್ತಿದ್ದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us