Bible Versions
Bible Books

Philemon 1:19 (ERVKN) Easy to Read Version - Kannadam

Versions

KNV   ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ; ನಿನ್ನ ವಿಷಯದಲ್ಲಿ ನೀನೇ ನನ್ನ ಸಾಲ ದಲ್ಲಿದ್ದಿ ಎಂದು ನಾನು ಬೇರೆ ಹೇಳಬೇಕೇ?
ERVKN   ಪೌಲನಾದ ನಾನು ನನ್ನ ಸ್ವಂತ ಕೈಗಳಿಂದ ಇದನ್ನು ಬರೆಯುತ್ತಿದ್ದೇನೆ. ಒನೇಸಿಮನು ನಿನಗೆ ಏನಾದರೂ ಕೊಡಬೇಕಾಗಿದ್ದರೆ ನಾನು ಅದನ್ನು ಕೊಡುತ್ತೇನೆ. ನಿನ್ನ ಆತ್ಮಿಕ ಜೀವಿತದ ವಿಷಯದಲ್ಲಿ ನೀನು ನಿನಗೆ ನನಗೆಷ್ಟು ಋಣಿಯಾಗಿರುವೆ ಎಂದು ನಾನೇನೂ ಹೇಳುವುದಿಲ್ಲ.
IRVKN   ನಾನೇ ಕೊಟ್ಟು ತೀರಿಸುತ್ತೇನೆಂದು 1 ಕೊರಿ 16:21: ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನೇ ನನಗೆ ಹೊಣೆಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us