Bible Versions
Bible Books

Proverbs 13:1 (ERVKN) Easy to Read Version - Kannadam

Versions

KNV   ಜ್ಞಾನಿಯಾದ ಮಗನು ತನ್ನ ತಂದೆಯ ಬೋಧನೆಯನ್ನು ಕೇಳುತ್ತಾನೆ; ತಿರಸ್ಕರಿಸು ವವನು ಗದರಿಕೆಯನ್ನು ಕೇಳುವದಿಲ್ಲ.
ERVKN   ಜ್ಞಾನಿಯಾದ ಮಗನು ತನ್ನ ತಂದೆಯ ಮಾತುಗಳನ್ನು ಎಚ್ಚರಿಕೆಯಿಂದ ಕೇಳುತ್ತಾನೆ. ಆದರೆ ದುರಾಭಿಮಾನಿಯು ಕೇಳುವುದಿಲ್ಲ.
IRVKN   ಜ್ಞಾನಿಯಾದ ಮಗನು ತಂದೆಯ ನೀತಿ ಶಿಕ್ಷಣವನ್ನು ಕೇಳುವನು,
ಧರ್ಮನಿಂದಕನೋ ಗದರಿಕೆಯನ್ನು ಕೇಳನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us