Bible Versions
Bible Books

Proverbs 15:21 (ERVKN) Easy to Read Version - Kannadam

Versions

KNV   ಜ್ಞಾನಹೀನನಿಗೆ ಮೂರ್ಖ ತನವು ಆನಂದವಾಗಿದೆ; ವಿವೇಕಿಯಾದರೋ ಯಥಾ ರ್ಥವಾಗಿ ನಡೆಯುತ್ತಾನೆ.
ERVKN   ಮೂಢನಿಗೆ ಮೂಢತನದಲ್ಲಿ ಸಂತೋಷ. ಜ್ಞಾನಿಯು ಎಚ್ಚರಿಕೆಯಿಂದಿದ್ದು ಒಳ್ಳೆಯದನ್ನು ಮಾಡುವನು.
IRVKN   ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುವನು,
ಬುದ್ಧಿವಂತನು ತನ್ನ ಮಾರ್ಗವನ್ನು ಸರಳಮಾಡಿಕೊಳ್ಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us